‘ವಿಶ್ವಗುರು’ವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ನೆಹರು, ಮಹಾತ್ಮ ಫುಲೆ, ಕುವೆಂಪು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಿಎಂ ಸಾಮಾಜಿಕ ಸ್ವಾತಂತ್ರ್ಯ ಇಲ್ಲದ ರಾಜಕೀಯ ಸ್ವಾತಂತ್ರ್ಯ ಏನು ಪ್ರಯೋಜನ ಎಂದು ಡಾ.ಬಾಬಾಸಾಹೇಬ್ ಪ್ರಶ್ನಿಸಿದ್ದರು. ಅದಕ್ಕಾಗಿಯೇ ಅವರು, ರಾಜಕೀಯ ಪ್ರಭುತ್ವದ ತಳಪಾಯ ಸಾಮಾಜಿಕ ಪ್ರಭುತ್ವದಲ್ಲಿರಬೇಕು ಎಂದಿದ್ದರು. ಬಸವಣ್ಣ ದಾಸೋಹದ … Continue reading ‘ವಿಶ್ವಗುರು’ವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ