ಕಾಂಗ್ರೆಸ್​ ಪಕ್ಷ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ … Continue reading ಕಾಂಗ್ರೆಸ್​ ಪಕ್ಷ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ: ಸಿಎಂ ಸಿದ್ದರಾಮಯ್ಯ