ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಕಾಂಗ್ರೆಸ್​ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ್ದು, 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್​ ಗೆಹ್ಲೋಟ್​ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಇದನ್ನೂ ಓದಿ: ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ … Continue reading ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ