PHOTO VIRAL | RCB V/s SRH ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ!

fe
Published on

ಬೆಂಗಳೂರು: ಇದೀಗ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು ಡಿಕೆಶಿ ಡಿಸಿಎಂ ಆಗಿದ್ದಾರೆ. ಇದರ ನಡುವೆ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಅನೇಕ ಕಾರ್ಯಕ್ರಮಗಳಿಗೆ ಹಾಜರಾಗುವ ಒತ್ತಡವೂ ಇದೆ. ಇದೆಲ್ಲದರ ನಡುವೆ ನೂತನ ಸಿಎಂ ಸಿದ್ದರಾಮಯ್ಯ ಇದೀಗ RCB ಪಂದ್ಯ ವೀಕ್ಷಿಸುತ್ತಿರುವ ಫೋಟೊ ವೈರಲ್ ಆಗಿದೆ.

ಒಟ್ಟಿನಲ್ಲಿ ಅದೇನೇ ರಾಜಕೀಯ ಒತ್ತಡ ಇದ್ದರೂ, ನಿನ್ನೆ ರಿಲ್ಯಾಕ್ಸ್ ಆಗಲು ಸಿದ್ದರಾಮಯ್ಯ RCB V/s SRH ಪಂದ್ಯವನ್ನು ವೀಕ್ಷಿಸಿದ್ದು ರಾಯಲ್ ಚ್ಯಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net