CRPF ನೇಮಕಾತಿ ಪರೀಕ್ಷೆ; ಕನ್ನಡ ಭಾಷೆಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಮೀಸಲು ಪಡೆ(CRPF)ಗೆ ನಡೆಸುವ ಪ್ರವೇಶಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳಲ್ಲಿರುವ ಅಭ್ಯರ್ಥಿಗಳಿಗೆ ಮಾತೃ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಸಿದ್ದರಾಮಯ್ಯ ಭಾಷಾ ತಾರತಮ್ಯವನ್ನು ಖಂಡಿಸಿದ್ದಾರೆ ಮತ್ತು ನಿಯಮಗಳನ್ನು ಸಡಿಲಿಸುವಂತೆ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್​ ಮೂಲಕ ಮನವಿ ಈ ಕುರಿತು #ಭಾಷಾತಾರತಮ್ಯ ಹ್ಯಾಶ್​​ ಟ್ಯಾಗ್​ನಡಿ ಟ್ವೀಟ್​​ ಮಾಡಿರುವ ಸಿದ್ದರಾಮಯ್ಯ ಭಾಷೆ ಜ್ಞಾನವನ್ನು ಪ್ರತಿಬಿಂಬಿಸುವುದಿಲ್ಲ, ಅದು ಸಂವಹನದ … Continue reading CRPF ನೇಮಕಾತಿ ಪರೀಕ್ಷೆ; ಕನ್ನಡ ಭಾಷೆಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ