ಮೋದಿ ಹವಾ ದೆಹಲಿಯಲ್ಲೇ ಇಲ್ಲ, ನಮ್ಮ ರಾಜ್ಯದಲ್ಲಿ ಇರುತ್ತಾ?: ಸಿದ್ದರಾಮಯ್ಯ

ಮೈಸೂರು: ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಎಷ್ಟರ ಮಟ್ಟಿಗೆ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನುವ ಚರ್ಚೆ ರಾಜಕೀಯ ಪಕ್ಷಗಳ ಒಳಗೆ ನಡೆಯುತ್ತಿದೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ರೀತಿಯಲ್ಲಿ ಚುನಾವಣೇಯ ವಿಶ್ಲೇಷಣೆ ಮಾಡಿದ್ದಾರೆ. ಇದೇ ಸಂದರ್ಭ ಮೋದಿ ಅಲೆಯ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ‘ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ ಇದೆ ಎಂಬ … Continue reading ಮೋದಿ ಹವಾ ದೆಹಲಿಯಲ್ಲೇ ಇಲ್ಲ, ನಮ್ಮ ರಾಜ್ಯದಲ್ಲಿ ಇರುತ್ತಾ?: ಸಿದ್ದರಾಮಯ್ಯ