ಜ್ಞಾನ ದಾಸೋಹಿ ಸಂತ ‘ಸಿದ್ದೇಶ್ವರ ಶ್ರೀ’ ಅಸ್ತಂಗತ

ವಿಜಯಪುರ: ಈ ಶತಮಾನದ ನಡೆದಾಡುವ ದೇವರು, ಮಹಾನ್​ ಸಂತ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀ(82)ಗಳು ಸೋಮವಾರ ಸಂಜೆ 6.05 ನಿಮಿಷದ ವೇಳೆಗೆ ಇಹಲೋಕ ಪಯಣ ಮುಗಿಸಿ, ಶಿವೈಕ್ಯರಾಗಿದ್ದಾರೆ. ಜ್ಞಾನಾಯೋಗಾಶ್ರಮದಲ್ಲಿ ಕಳೆದೊಂದು ತಿಂಗಳಿನಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ವಯೋಸಹಜವಾಗಿ ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ. ಶಾಂತತೆಯೇ ಮೂರ್ತಿವೆತ್ತಂತೆ ಸ್ಥಿತ ಪ್ರಜ್ಞತ್ವದಿಂದ, ಸರಳವಾದ ನಡೆನುಡಿಯಿಂದ ಕೋಟ್ಯಂತರ ಭಕ್ತರ ಮನದಲ್ಲಿ ಶಾಶ್ವತ ಸ್ಥಾನಪಡೆದಿರುವ ವಿರಾಗಿ ಜ್ಞಾನಯೋಗಾಶ್ರಮ ಸಿದ್ಧೇಶ್ವರ ಶ್ರೀಗಳು, ಆಧ್ಯಾತ್ಮ, ವೇದಾಂತವನ್ನು ದೃಷ್ಟಾಂತಗಳ ಮೂಲಕ ಎಳೆಎಳೆಯಾಗಿ ಬಿಡಿಸಿ ಹೇಳುತ್ತಿದ್ದರು. ಸಿದ್ಧೇಶ್ವರ … Continue reading ಜ್ಞಾನ ದಾಸೋಹಿ ಸಂತ ‘ಸಿದ್ದೇಶ್ವರ ಶ್ರೀ’ ಅಸ್ತಂಗತ