ಸಿನಿಮಾ ಶೂಟಿಂಗ್ ಎಂದು ಸುಳ್ಳು ಹೇಳಿ ಮದುವೆಯಾದ ಸಿದ್ಧಾರ್ಥ್ ಜೋಡಿ

ಬೆಂಗಳೂರು: ಟಾಲಿವುಡ್​ ನಟಿ ಅದಿತಿ ರಾವ್ ಮತ್ತು ಸಿದ್ಧಾರ್ಥ್ ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದರು. ಆದರೆ ಈ ಜೋಡಿ ನಿನ್ನೆ ಮದುವೆಯಾಗಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್​​ ಆಗಿತ್ತು. ಈ ಮದುವೆ ಕುರಿತಾದ ಗುಸುಗುಸು ಸುದ್ದಿ ಹಬ್ಬಿದೆ. ನಿನ್ನೆ(ಮಾರ್ಚ್27) ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಅದಿತಿ ರಾವ್ ಮತ್ತು ಸಿದ್ಧಾರ್ಥ್ ಜೋಡಿಯ ವಿವಾಹವಾಗಿದೆ ಎಂದು ವರದಿಯಾಗಿದೆ. ಇದು ಇಬ್ಬರಿಗೂ 2ನೇ ಮದುವೆ ಎನ್ನುವು ವಿಶೇಷವಾಗಿದೆ. ಆದರೆ ಇಲ್ಲಿಯವರೆಗೆ ಸಿದ್ಧಾರ್ಥ್ ಮತ್ತು ಅತಿಥಿಯಿಂದ ಈ … Continue reading ಸಿನಿಮಾ ಶೂಟಿಂಗ್ ಎಂದು ಸುಳ್ಳು ಹೇಳಿ ಮದುವೆಯಾದ ಸಿದ್ಧಾರ್ಥ್ ಜೋಡಿ