ಅತಿಯಾಗಿ ಡ್ರೈಫ್ರೂಟ್ಸ್ ಸೇವಿಸ್ತೀರಾ? ಅದರಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

ಡ್ರೈಫ್ರೂಟ್ಸ್ ಎಂಬುದು ಪೋಷಕಾಂಶಗಳ ಕಣಜ. ಇದನ್ನು ನಿತ್ಯವೂ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತೇವೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಆದರೆ, ಅತಿಯಾದರೆ ಅಮೃತವೂ ವಿಷ ಎನ್ನುವ ಮಾತೊಂದಿದೆ. ಯಾವುದನ್ನೇ ಆಗಲಿ ನಿಯಮಿತವಾಗಿ ಸೇವನೆ ಮಾಡಬೇಕು. ಅಗತ್ಯಕ್ಕಿಂತ ಹೆಚ್ಚಾಗಿ ಸೇವಿಸಿದ್ದಲ್ಲಿ ಆರೋಗ್ಯ ಸಮಸ್ಯೆಗೂ ಕಾರಣವಾಗಬಹುದು. ಪ್ರತಿಯೊಬ್ಬರ ಮನೆಯಲ್ಲೂ ಡ್ರೈಫ್ರೂಟ್ಸ್​ ಅನ್ನು ವಿವಿಧ ರೀತಿಯಲ್ಲಿ ಬಳಸುತ್ತಾರೆ. ತನ್ನ ಸಮೃದ್ಧ ಪೋಷಕಾಂಶಗಳ ಗುಣದಿಂದಾಗಿ ಡ್ರೈಫ್ರೂಟ್ಸ್​ ಹಲವರು ನೆಚ್ಚಿನ ಆಹಾರವಾಗಿದೆ. ಈ ಡ್ರೈ ಫ್ರೂಟ್ಸ್​ನಲ್ಲಿ ಸಕ್ಕರೆ ಮತ್ತು ಕ್ಯಾಲರಿ ಹೆಚ್ಚಿನ ಪ್ರಮಾಣದಲ್ಲಿ … Continue reading ಅತಿಯಾಗಿ ಡ್ರೈಫ್ರೂಟ್ಸ್ ಸೇವಿಸ್ತೀರಾ? ಅದರಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು