ಐಸಿಸ್​ ಉಗ್ರರು ನಮ್ಮ ನಡುವೆಯೇ ಹೆಚ್ಚಾಗಿದ್ದಾರೆ…! ವಿಶ್ವ ಸಂಸ್ಥೆ ನೀಡಿದೆ ಆಘಾತಕಾರಿ ಮಾಹಿತಿ

ನವದೆಹಲಿ: ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಐಸಿಸ್​ ಉಗ್ರರು ಇರೋದು ಎಲ್ಲಿ ಗೊತ್ತೆ? ಈ ಬಗ್ಗೆ ವಿಶ್ವ ಸಂಸ್ಥೆ ಅತ್ಯಂತ ಆಘಾತಕಾರಿ ಮಾಹಿತಿ ನೀಡಿದೆ. ಭಾರತೀಯ ಉಪಖಂಡದಲ್ಲಿ ಕಾರ್ಯಾಚರಿಸುತ್ತಿರುವ ಅಲ್​ಕೈದಾ ಸಂಘಟನೆಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಮಯನ್ಮಾರ್​ನ 150- 200 ಉಗ್ರರಿದ್ದು, ಈ ಪ್ರದೇಶದಲ್ಲಿ ದಾಳಿಗೆ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಅಲ್​ಖೈದಾ, ಐಸಿಸ್ ಹಾಗೂ ಇತರ ಉಗ್ರ ಸಂಘಟನೆಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸಿರುವ ವಿಶ್ವ ಸಂಸ್ಥೆಯ ತಂಡದ ವಿಶ್ಲೇಷಣಾತ್ಮಕ ವರದಿ ಪ್ರಕಾರ, ಅಫ್ಘಾನಿಸ್ತಾನದ ನಿಮ್ರೂಝ್​, ಹೆಲ್ಮಾಂಡ್​ … Continue reading ಐಸಿಸ್​ ಉಗ್ರರು ನಮ್ಮ ನಡುವೆಯೇ ಹೆಚ್ಚಾಗಿದ್ದಾರೆ…! ವಿಶ್ವ ಸಂಸ್ಥೆ ನೀಡಿದೆ ಆಘಾತಕಾರಿ ಮಾಹಿತಿ