ಕರ್ಮದ ಫಲ ಸಿಲ್ಕ್​ ಸ್ಮಿತಾ ಸಾವಿಗೆ ಕಾರಣವಾಯ್ತಾ? ಅತಿದೊಡ್ಡ ರಹಸ್ಯ ಬಯಲು ಮಾಡಿದ ಹಿರಿಯ ನಟಿ

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದಲ್ಲಿ 80ರ ದಶಕದಲ್ಲಿ ಮಿಂಚು ಹರಿಸಿದ್ದ ನಟಿ ಸಿಲ್ಕ್​ ಸ್ಮಿತಾ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ದುರಂತ ಸಾವಿಗೀಡಾದರು. ಸ್ಮಿತಾ ಅವರ ದೇಹದಲ್ಲಿ ಹೆಚ್ಚುವರಿ ಆಲ್ಕೋಹಾಲ್​ ಕಂಡುಬಂದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಿರ್ಣಯಿಸಲಾಯಿತು. 80 ದಶಕದಲ್ಲಿ ಸಿಲ್ಕ್​ ಸ್ಮಿತಾ ಬಹುಬೇಡಿಕೆಯ ನಟಿಯಾಗಿದ್ದರು. ಹೆಚ್ಚಾಗಿ ಅವರು ಕಾಮಪ್ರಚೋದಕ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಐಟಂ ಸಾಂಗ್​ಗಳಿಗೆ ಹೆಚ್ಚಾಗಿ ಸೊಂಟ ಬಳುಕಿಸುತ್ತಿದ್ದರು. ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಹೊಳೆಯುವ … Continue reading ಕರ್ಮದ ಫಲ ಸಿಲ್ಕ್​ ಸ್ಮಿತಾ ಸಾವಿಗೆ ಕಾರಣವಾಯ್ತಾ? ಅತಿದೊಡ್ಡ ರಹಸ್ಯ ಬಯಲು ಮಾಡಿದ ಹಿರಿಯ ನಟಿ