ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950ರೂ.
ಬೆಳ್ಳಿ ಬೆಲೆ 1 ಕೆಜಿ: 73,750 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 58,050 ರೂಪಾಯಿ ಇತ್ತು. ಆದರೆ ಇಂದು 57,700 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 350 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 63,330 ರೂಪಾಯಿ ಇತ್ತು. ಆದರೆ ಇಂದು 62,950 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 380 ರೂ. ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 57,700ರೂ.
ಮುಂಬೈ: 57,700ರೂ
ದೆಹಲಿ: 57,850 ರೂ.
ಕೇರಳ: 57,700 ರೂ.
ಅಹ್ಮದಾಬಾದ್: 57,750 ರೂ
ಜೈಪುರ್: 57,850 ರೂ.b