Gold, Silver Price; ಹೊಸ ವರ್ಷದಂದು ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​; ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ…

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,550 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,870ರೂ. ಬೆಳ್ಳಿ ಬೆಲೆ 1 ಕೆಜಿ: 77,000 ರೂ. ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು … Continue reading Gold, Silver Price; ಹೊಸ ವರ್ಷದಂದು ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​; ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ…