More

    Gold, Silver Price; ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌.. ಬೆಳ್ಳಿ, ಬಂಗಾರ ದರ ಇಳಿಕೆ..

    ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ.
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270ರೂ.
    ಬೆಳ್ಳಿ ಬೆಲೆ 1 ಕೆಜಿ: 74,000 ರೂ.

    ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 58,100 ರೂಪಾಯಿ ಇತ್ತು. ಆದರೆ ಇಂದು 58,000 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 100 ರೂ ಇಳಿಕೆಯಾಗಿದೆ.

    ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,380 ರೂಪಾಯಿ ಇತ್ತು. ಆದರೆ ಇಂದು 63,270 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿತ ಇಂದು 110 ರೂ ಇಳಿಕೆಯಾಗಿದೆ.

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
    ಬೆಂಗಳೂರು:58,000ರೂ.
    ಮುಂಬೈ: 58,000ರೂ
    ದೆಹಲಿ: 58,150 ರೂ.
    ಕೇರಳ: 58,000 ರೂ.
    ಅಹ್ಮದಾಬಾದ್: 58,050 ರೂ
    ಜೈಪುರ್: 58,150 ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts