23.2 C
Bangalore
Saturday, December 14, 2019

ದೊಡ್ಡ ಸ್ಫೋಟದ ಸದ್ದಿಗೆ ಆತಂಕಗೊಂಡ ಜನತೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಸಿಂದಗಿ: ಪಟ್ಟಣ ಸೇರಿ ತಾಲೂಕಿನ 13ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸೋಮವಾರ ಬೆಳಗ್ಗೆ 9.35 ಗಂಟೆಗೆ ಒಂದೆರೆಡು ಕ್ಷಣ ಭೂಮಿ ನಡುಗಿದ ಅನುಭವದ ಜತೆಗೆ ಸಾರ್ವಜನಿಕರಲ್ಲಿ ಭೂಕಂಪನದ ಆತಂಕ ಮೂಡಿತ್ತು.
ಗುಡುಗಿದ ರೀತಿ ಕಂಡು ಬೆಚ್ಚಿ ಬಿದ್ದ ಹಳ್ಳಿಗಳ ಜನರು, ತಮ್ಮ ಪಕ್ಕದಲ್ಲೇ ಏನೋ ಅನಾಹುತವಾಗಿರಬೇಕು. ಇಲ್ಲ ಭೂಕಂಪವಾಗಿರಬೇಕೆಂದು ಹೌಹಾರಿ, ಮನೆ ಬಿಟ್ಟು ಬೀದಿಗೆ ಬಂದರೆ, ಕೆಲವರು ಸೈಕಲ್ ಮೋಟಾರ್ ಮೇಲೆ ಗ್ರಾಮದ ಸುತ್ತಲೂ ತಡಕಾಡಿ ಆತಂಕಗೊಂಡಿದ್ದಾರೆ.

ನಡುಗಿದ್ದೆಲ್ಲಿ?: ತಾಲೂಕಿನ ಆಲಮೇಲ, ಮೋರಟಗಿ, ಬಗಲೂರು, ಕುಮಸಗಿ, ಕೋರಹಳ್ಳಿ, ತಾರಾಪುರ, ಶಂಬೇವಾಡ, ಬಮ್ಮನಳ್ಳಿ, ಕುರಬತಳ್ಳಿ, ಮಡ್ನಳ್ಳಿ, ದೇವಣಗಾಂವ, ದೇವರನಾವದಗಿ, ಬ್ಯಾಡಗಿಹಾಳ, ಸಿರಸಗಿ ಸೇರಿ ಕೆಲವೆಡೆ ದೊಡ್ಡ ಸ್ಫೋಟದ ಸದ್ದಿನೊಂದಿಗೆ ಕಾಲು ನಡುಗಿದಷ್ಟು ಕಂಪನವಾಗಿದೆ.

ಎಲ್ಲಿಂದೆಲ್ಲಿಗೆ?: ಮಹಾರಾಷ್ಟ್ರದ ಅಕ್ಕಲಕೋಟದಿಂದ ಆರಂಭಗೊಂಡಿದೆ ಎನ್ನಲಾಗುತ್ತಿದ್ದು, ಈ ಸದ್ದು ಅಂದಾಜು 80 ಕಿಮೀ ವ್ಯಾಪ್ತಿಗೂ ಅಧಿಕ ದೂರದ ಪ್ರದೇಶಗಳಲ್ಲೂ ಕೇಳಿಸಿಕೊಂಡಿದೆ. ಕರ್ನಾಟಕದ ಗಡಿ ತಾಲೂಕುಗಳಾದ ಇಂಡಿ ಮತ್ತು ಅಫಜಲಪೂರ ವ್ಯಾಪ್ತಿ ಸೇರಿ ಸಿಂದಗಿ ತಾಲೂಕಿನ ಕೆಲವು ಹಳ್ಳಿಗಳಲ್ಲಿ ಒಂದೇ ಬಾರಿಗೆ ಕೇಳಿದ ಸದ್ದಿನಿಂದ ಜನತೆ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

ಹಿಂದೊಮ್ಮೆ ಆಗಿತ್ತು: ಕಳೆದ 50 ವರ್ಷದ ಹಿಂದೊಮ್ಮೆ ನಸುಕಿನ ಜಾವದಲ್ಲಿ ಭೂಕಂಪನವಾಗಿತ್ತು. ಆಗ ಮಲಗಿದ್ದವರಿಗೆ ತೊಟ್ಟಿಲಲ್ಲಿ ತೂಗಿದಂತಹ ಅನುಭವವಾಗಿತ್ತು. ನಂತರ ಎರಡನೇ ಬಾರಿ ಕಳೆದ 12 ವರ್ಷಗಳ ಹಿಂದೆಯೂ ಜಾತ್ರೆ ಸಂದರ್ಭ ನಸುಕಿನ ಜಾವದಲ್ಲಿ ದೇವಿ ದರ್ಶನಕ್ಕೆ ಹೋಗುತ್ತಿದ್ದವರಿಗೆ ಭೂಮಿ ನಡುಗಿದಂತಾಗಿತ್ತು.
ಸದ್ಯ ಸೋಮವಾರ ನಡೆಯುತ್ತಿದ್ದ ಪುರದೈವಿ ನೀಲಗಂಗಮ್ಮ ದೇವಿ ಜಾತ್ರೆ ದಿನವೇ ಮತ್ತೊಮ್ಮೆ ಮೂರನೇ ಬಾರಿ ಭೂಮಿ ನಡುಗಿದ ಆತಂಕದ ಸುದ್ದಿ ಜನರನ್ನು ಭಯ ಬೀಳಿಸಿದೆ ಎನ್ನುತ್ತಾರೆ ಕಿರಾಣಿ ವರ್ತಕರಾದ ಬಸವರಾಜ ಅಂಬಲಗಿ ಹಾಗೂ ಸಿದ್ಧಲಿಂಗಪ್ಪ ವಡ್ಡೋಡಗಿ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...