More

    ಡಾಫಡಿಲ್ಸ್ ಶಾಲೆಗೆ ಶೇ.100 ಫಲಿತಾಂಶ

    ಸಿಂಧನೂರು: ತಾಲೂಕಿನ ಹೊಸಳ್ಳಿ ಇ.ಜೆ.ಕ್ರಾಸ್‌ನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ ವಿದ್ಯಾರ್ಥಿಗಳು ಐಸಿಎಸ್‌ಇ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ನಂದಿಗಂ ಮತ್ತು ಪ್ರಾಂಶುಪಾಲೆ ಲೀಲಾರಾಣಿ ನಂದಿಗಂ ತಿಳಿಸಿದ್ದಾರೆ.

    ಶಾಲೆಯ 61 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಶರಣ್ಯ ಬಿ ಶೇ.95.40, ರತ್ನಶ್ರೀ ಶೇ.94.80, ಅನುಶ್ರೀ ಶೇ.94 ಅಂಕಗಳಿಸಿ ಸಾಧನೆ ಮಾಡಿದ್ದಾರೆ. ಸತತ 11 ವರ್ಷಗಳಿಂದಲೂ ಶಾಲೆಯ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts