17.8 C
Bengaluru
Wednesday, January 22, 2020

ಸಿಂಧನೂರಿನ ನಿವಾಸಿಗಳಿಗೆ ಸಮರ್ಪಕ ಕುಡಿವ ನೀರು ಪೂರೈಸಿ, ಕರವೇ ಯುವ ಸೇನೆ ಕಾರ್ಯಕರ್ತರ ಒತ್ತಾಯ

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಸಿಂಧನೂರು: ಮೂಲಸೌಕರ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ನಗರಸಭೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಬುಧವಾರ ನಡೆಸಿದರು.

ಎಲ್ಲ ವಾರ್ಡ್‌ಗಳಿಗೆ 24/7 ಕುಡಿವ ನೀರು ಪೂರೈಕೆ, ಮಹರ್ಷಿ ವಾಲ್ಮೀಕಿ ವೃತ್ತದಿಂದ ಹಳೇ ಬಜಾರ್‌ದ ಕೂಡು ರಸ್ತೆಯವರೆಗೆ ಡಾಂಬರೀಕರಣ, ಪ್ಲಾಸ್ಟಿಕ್ ಬಳಕೆಯ ನಿಷೇಧ ಸಮರ್ಪಕವಾಗಿ ಜಾರಿಯಾಗಬೇಕು. ಎರಡು ದಿನಕ್ಕೊಮ್ಮೆ ಎಲ್ಲ ವಾರ್ಡ್‌ಗಳಲ್ಲಿ ಫಾಗಿಂಗ್, ತ್ಯಾಜ್ಯ ವಿಲೇವಾರಿ, ಮುಖ್ಯ ರಸ್ತೆಗಳ ಹೋಟೆಲ್‌ಗಳ ಮುಂದೆ ಫಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿ ಇತರ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಲಕ್ಷ್ಮಣ ಭೋವಿ, ಗದ್ದೆಪ್ಪ, ನಾಗೇಶ ಚಳ್ಳೂರು, ಬಸವರಾಜಗೌಡ, ಕುಪ್ಪಣ್ಣ ಚಿಂತಗುಂಟಿ, ವೀರೇಶ, ಮೌಲಾಲಿ, ಬಾಬಾ ಪನ್ನೂರು, ಬಾಬಾಖಾನ್, ಮರಿಯಪ್ಪ ಬಂಡಿ, ಉಮೇಶ ಅರಳಹಳ್ಳಿ, ಸೋಮನಾಥ ಸೂಲಂಗಿ, ಹುಸೇನಬಾಷಾ, ರಾಘವೇಂದ್ರ ಇದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...