ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ!

ಮುಂಬೈ: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ, ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಕೆಲವೇ ಗಂಟೆಗಳ ಮೊದಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮಾಧ್ಯಮ ಉಸ್ತುವಾರಿ ಅನಿಲ್ ಬಲುನಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅನುರಾಧಾ ಕೇಸರಿ ಪಡೆಗೆ ಸೇರ್ಪಡೆಯಾದರು. ಇದನ್ನೂ ಓದಿ: ‘ಸೆಕ್ಸಿ ನನ್ನ ವಿಷಯವಲ್ಲ, ನಾನು ಸುಂದರವಾಗಿಲ್ಲ’: ಹೀಗಂದಿದ್ದೇಕೆ ಸಮಂತಾ? ಗಾಯಕಿಯನ್ನು ಪಕ್ಷಕ್ಕೆ ಸ್ವಾಗತಿಸಿದ ಅರುಣ್ ಸಿಂಗ್ ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ … Continue reading ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರ್ಪಡೆ!