ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ತೀವ್ರ ಚಿಂತಾಜನಕ

ಚೆನ್ನೈ: ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಬಿಗಡಾಯಿಸಿದೆ. ಎಸ್​ಪಿಬಿ ಅವರಿಗೆ ಆಗಸ್ಟ್ 5ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು. ಹೀಗಿರುವಾಗ ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಅಲ್ಲದೆ, ಕರೊನಾ ನಗೆಟಿವ್​ … Continue reading ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ತೀವ್ರ ಚಿಂತಾಜನಕ