ಮೆಟ್ರೋ ಕಾಮಗಾರಿ ನಡೆಯುತ್ತಿದ್ದಾಗ ಕುಸಿದ ಭೂಮಿ..!

ಬೆಂಗಳೂರು: ಎರಡೇ ದಿನಗಳ ಹಿಂದೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬವೊಂದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ನಡೆದಿತ್ತು. ಆ ಘಟನೆಯ ನೆನಪು ಇನ್ನೂ ಹಸಿಯಾಗಿರುವಾಗಲೇ ಮೆಟ್ರೋ ಕಾಮಗಾರಿ ನಡೆಯುವ ಸ್ಥಳದಲ್ಲಿ ಭೂಮಿ ಒಮ್ಮಿಂದೊಮ್ಮೆಲೆ ಕುಸಿದ ಕಾರಣ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಮೆಟ್ರೋ ಕಾಮಗಾರಿಯಿಂದಾಗಿ ಅಲ್ಲಿಯೇ ಸಮೀಪದಲ್ಲಿ ಸಿಂಕ್ ಹೋಲ್ ಸೃಷ್ಟಿಯಾಗಿದ್ದು ಇದ್ದಕ್ಕಿದ್ದಂತೆ ರಸ್ತೆ ಕುಸಿದಿದೆ. ಈ ಅನಾಹುತ ಬ್ರಿಗೇಡ್ ರಸ್ತೆಯ ಮೆಟ್ರೋ ಮಾರ್ಗದ ಬಳಿ ನಡೆದಿದೆ. ಬ್ರಿಗೇಡ್ … Continue reading ಮೆಟ್ರೋ ಕಾಮಗಾರಿ ನಡೆಯುತ್ತಿದ್ದಾಗ ಕುಸಿದ ಭೂಮಿ..!