More

    ಅಪಘಾತ ಮಹಿಳೆ ಸಾವು

    ಸಿರಗುಪ್ಪ: ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಆಶಿಯಾ(30) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ತನ್ನ ಅಳಿಯ ಅಬ್ದುಲ್ ಜತೆ ನಾಡಂಗದಿಂದ ಎಮ್ಮಿಗನೂರು ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ದ್ವಿಚಕ್ರವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಸ್ಥಳಕ್ಕೆ ಸಿರಗುಪ್ಪ ಪೊಲೀಸ್ ಠಾಣೆಯ ಸಿಪಿಐ ಯಶವಂತ ಬಿಸ್ನಳ್ಳಿ, ಸಿಪಿಐ ಕೆ. ರಂಗಯ್ಯ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts