More

  ದಾಕ್ಷಿಣ್ಯವಿಲ್ಲದೆ ಮತ ಚಲಾಯಿಸಿ

  ಸಿರಿಗೆರೆ: ನಾವು ಪ್ರತಿ ಚುನಾವಣೆಯಲ್ಲಿ ನಿರ್ಭೀತರಾಗಿ, ಧರ್ಮ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕು ಎಂದು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

  ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಮತದಾರರ ದಿನಾಚರಣೆಯಲ್ಲಿ ಮಾತನಾಡಿದರು. ಸುಮಾ ನಾಗರಾಜು, ಕೆ.ಮಂಜುನಾಥ್, ಮಂಜುನಾಥಯ್ಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ಜೋತಿಲಕ್ಷ್ಮಿ, ಎಸ್.ಜೆ.ಮಧು, ಬಿ.ಜ್ಯೋತಿ ಮತ್ತಿತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts