25.8 C
Bangalore
Thursday, December 12, 2019

ಸಿರವಾರದ ನಾಗಡದಿನ್ನಿ ಕ್ರಾಸ್ ಬಳಿ ಮೊಗಚಿ ಬಿದ್ದ ಲಾರಿ

Latest News

ಮೋದಿ-ಅಮಿತ ಷಾ ಪ್ರತಿಕೃತಿ ದಹನ

ವಿಜಯಪುರ: ಕೇಂದ್ರ ಸರ್ಕಾರದ ನೂತನ ಪೌರತ್ವ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ಚಳಿಗಾಲದಲ್ಲಿ ಬರುವ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲ ಟಿಪ್ಸ್​

ಚಳಿಗಾಲ ಬಂತೆಂದರೆ ಇನ್ನಿಲ್ಲದ ತೊಂದರೆ ಕೂಡ ಬರುತ್ತವೆ. ಶೀತ, ನೆಗಡಿ, ಕೆಮ್ಮು ಜತೆಗೆ ಜ್ವರ ಕೂಡ ಚಳಿಗಾಲ ಹೊತ್ತು ತರುತ್ತದೆ. ಇದ್ದಕ್ಕಿದ್ದಂತೆ ಬದಲಾಗುವ ಹವಮಾನ ಇಂತಹ ಸಮಸ್ಯೆ...

21ಕ್ಕೆ ಎನ್.ಡಿ.ಸುಂದರೇಶ್ ನೆನಪಿನ ಸಭೆ

ಶಿವಮೊಗ್ಗ: ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ 27ನೇ ನೆನಪಿನ ಸಭೆ ಹಾಗೂ ಪೊಲೀಸರ ಗುಂಡೇಟಿಗೆ ಬಲಿಯಾದ 153 ರೈತರ ಸ್ಮರಣಾರ್ಥ ಡಿ.21ರ...

ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ

ಬೈಲಹೊಂಗಲ: ತಾಲೂಕಿನ ಲಿಂಗದಳ್ಳಿ ಗ್ರಾಮದ ಹಳ್ಳದಲ್ಲಿ ಎರಡು ಮೊಸಳೆ ಪ್ರತ್ಯಕ್ಷಗೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮಲಪ್ರಭಾ ನದಿಯ ಪೂರ್ತಿ ತುಂಬಿದ ಪರಿಣಾಮ ಲಿಂಗದಳ್ಳಿ ಗ್ರಾಮದ ಎಸ್‌ಟಿ...

ಸ್ವಚ್ಛತೆಗೆ ಆದ್ಯತೆ ನೀಡಿ:ಜಿಪಂ ಅಧ್ಯಕ್ಷೆ ತಿಮ್ಮಾರೆಡ್ಡಿ ಕರೆ

ಬಳ್ಳಾರಿ: ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಗಾಂಧೀಜಿ ಕಂಡ ಸ್ವಚ್ಛ ಭಾರತ ಕನಸನ್ನು ನನಸು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ...

ಸಿರವಾರ: ಪಟ್ಟಣದ ದೇವದುರ್ಗ ರಸ್ತೆಯ ನಾಗಡದಿನ್ನಿ ಕ್ರಾಸ್ ಹತ್ತಿರದ ತಿರುವಿನಲ್ಲಿ ಕರ್ನೂಲ್‌ಗೆ ಬಂಡೆಗಳು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ರಾತ್ರಿ ಮೊಗಚಿ ಬಿದ್ದಿದೆ. ಚಾಲಕ ಮತ್ತು ಕ್ಲೀನರ್ ಲಾರಿಯಲ್ಲಿ ಸಿಲುಕಿಕೊಂಡಿದ್ದರು. ರಾತ್ರಿ ಸಮಯದಲ್ಲಿ ಪೊಲೀಸರು ಜೆಸಿಬಿಯಿಂದ ಅವರಿಬ್ಬರ ಪ್ರಾಣ ಉಳಿಸಿದ್ದಾರೆ. ಈ ತಿರುವಿನಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಪಘಾತ ವಲಯ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಿಲ್ಲ. ಕೂಡಲೇ ಅಪಘಾತ ತಡೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Stay connected

278,742FansLike
588FollowersFollow
625,000SubscribersSubscribe

ವಿಡಿಯೋ ನ್ಯೂಸ್

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...