ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಕಲಬುರಗಿ: ಒಂದೇ ಮನೆಯಲ್ಲಿ ಅಕ್ಕ-ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಶ್ವನಾಥ ಸುತಾರ ಎಂಬುವರ ಪುತ್ರಿಯರಾದ ಐಶ್ವರ್ಯ ಸುತಾರ(20) ಹಾಗೂ ಸಾರಿಕಾ ಸುತಾರ(17) ಮೃತ ದುರ್ದೈವಿಗಳು. ವಿಶ್ವನಾಥ ಸುತಾರಗೆ ಐವರು ಮಕ್ಕಳು. ಈ ಪೈಕಿ ಮೂವರಿಗೆ ಮದುವೆಯಾಗಿದೆ. ಐದನೇಯವಳಾದ ಸಾರಿಕಾಗೆ ತಿಂಗಳ ಹಿಂದಷ್ಟೆ ಮದುವೆ ನಿಶ್ಚಯವಾಗಿತ್ತು. ನಾಲ್ಕನೇಯವಳಾದ ಐಶ್ವರ್ಯಗೆ ವರನನ್ನು ಹುಡುಕಲಾಗುತಿತ್ತು ಎನ್ನಲಾಗಿದೆ. ತಂದೆ ವಿಶ್ವನಾಥ ಅವರು ಊರಿನಲ್ಲೇ ಪೆಟ್ಟಿ ಅಂಗಡಿ ಇಟ್ಟುಕೊಂಡಿದ್ದಾರೆ. ಎಂದಿನಂತೆ ಸೋಮವಾರ … Continue reading ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!