ಸೋನಿಯಾ ಸೂತ್ರಧಾರಿ ಪಟೇಲ್, ತೀಸ್ತಾ ಪಾತ್ರಧಾರಿ?: ಮೋದಿ ವಿರುದ್ಧ ಅಹ್ಮದ್ ಪಟೇಲ್ ಸಂಚು ಎಂದ ಎಸ್​ಐಟಿ

ನವದೆಹಲಿ: ಗುಜರಾತ್​ನ 2002ರ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಸಿಲುಕಿಸುವ ಸಂಚಿನ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಪ್ರೇರಕ ಶಕ್ತಿ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ವೇಳೆ ಗುಜರಾತ್ ಪೊಲೀಸರ ವಿಶೇಷ ತನಿಖಾ ತಂಡ ಕೋರ್ಟ್​ಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಕಾಂಗ್ರೆಸ್ ನಾಯಕ ದಿವಂಗತ ಅಹ್ಮದ್ ಪಟೇಲ್ ಹೆಸರು ಉಲೇಖಿಸಿದೆ. ಮೋದಿ ವಿರುದ್ಧ ಅವರು ದೊಡ್ಡ … Continue reading ಸೋನಿಯಾ ಸೂತ್ರಧಾರಿ ಪಟೇಲ್, ತೀಸ್ತಾ ಪಾತ್ರಧಾರಿ?: ಮೋದಿ ವಿರುದ್ಧ ಅಹ್ಮದ್ ಪಟೇಲ್ ಸಂಚು ಎಂದ ಎಸ್​ಐಟಿ