24 C
Bangalore
Sunday, December 8, 2019

ಸೀತಾರಾಮ ಕಲ್ಯಾಣ ಚಿತ್ರ ರೈತರಿಗೆ ಆದರ್ಶವಾಗುತ್ತದೆ ಎಂದ ಬಿಜೆಪಿ ನಾಯಕ ಕೆ.ಎಸ್​ ಈಶ್ವರಪ್ಪ

Latest News

ಹಿಂದು ವಿರೋಧಿ, ಭಾರತ ವಿರೋಧಿ ಭಾವನೆಗಳಿಗೆ ಅವಕಾಶವಿಲ್ಲ: ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್

ಲಂಡನ್: ಬ್ರಿಟನ್​ನಲ್ಲಿ ವರ್ಣಭೇದ ನೀತಿ ಅಥವಾ ಅಂತಹ ಭಾವನೆಗಳಿಗೆ ಅವಕಾಶವಿಲ್ಲ ಎಂದು ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ಹೇಳಿದ್ದಾರೆ. ಲಂಡನ್​ನ ಸ್ವಾಮಿ ನಾರಾಯಣ ಮಂದಿರದಲ್ಲಿ...

ತಿರುಪತಿ ಲಡ್ಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ; ಅವಘಡದಲ್ಲಿ ಹಾನಿಯಾಗಿಲ್ಲ ಎಂದ ದೇಗುಲದ ಅಧಿಕಾರಿ

ತಿರುಪತಿ (ಆಂಧ್ರಪ್ರದೇಶ): ವಿಶ್ವವಿಖ್ಯಾತ ಭಕ್ತಿ ಕೇಂದ್ರ ತಿರುಪತಿ ತಿರುಮಲದ ಲಡ್ಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅದೃಷ್ಟವಶಾತ್​ ಯಾವುದೇ ಹಾನಿಯಾಗಿಲ್ಲ. ತಿರುಮಲ ಬಾಲಾಜಿ ದೇಗುಲದ ಸಮೀಪದ...

ಆತ್ಮಶುದ್ಧಿಗೆ ಅಹಿಂಸೆ ಪ್ರಮುಖ ಸಾಧನ

ಚಿಕ್ಕಮಗಳೂರು: ಆತ್ಮಶುದ್ಧಿಗೆ ಪ್ರಮುಖ ಸಾಧನವಾಗಿರುವ ಅಹಿಂಸಾ ಮಾರ್ಗ ರಾಜಕೀಯ, ಸಾಮಾಜಿಕ ವಿಕಾಸಕ್ಕೂ ಎಡೆಮಾಡಿಕೊಡುತ್ತದೆ ಎಂದು ಜೈನ್ ತೇರಾಪಂಥ್ ಧರ್ಮ ಸಂಘದ 11ನೇ ಆಚಾರ್ಯ...

ಯಾಂತ್ರಿಕ ಬದುಕಿನಲ್ಲಿ ಸಂವೇದನೆ ಮರೆ

ಕಡೂರು: ಯಾಂತ್ರೀಕೃತ ಬದುಕಿನಲ್ಲಿ ಸಂವೇದನೆ ಕಳೆದುಕೊಂಡು ಮಾನವೀಯತೆ ಮರೆತಿದ್ದೇವೆ ಎಂದು ಪ್ರಾಧ್ಯಾಪಕ ಡಾ. ಮಲ್ಲೇಶ್ ಗೌಡ ವಿಷಾದಿಸಿದರು. ...

ಇಳಕಲ್ಲದಲ್ಲಿ ಜಿಲ್ಲಾ 8ನೇ ಸಾಹಿತ್ಯ ಸಮ್ಮೇಳನ

ಇಳಕಲ್ಲ: ಬಾಗಲಕೋಟೆ ಜಿಲ್ಲಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎರಡು ದಿನ ಡಿಸೆಂಬರ್ ಕೊನೇ ವಾರ ಅಥವಾ 2020 ಜನವರಿ ಮೊದಲ ವಾರದಲ್ಲಿ...

ಬೆಂಗಳೂರು: ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರ್​ ಅವರ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರವನ್ನು ಬಿಡುಗಡೆಯ ಮುನ್ನಾ ದಿನ ಬೆಂಗಳೂರಿನ ಒರಯಾನ್ ಮಾಲ್​ನಲ್ಲಿ ಗಣ್ಯರಿಗಾಗಿ ಪ್ರೀಮಿಯರ್​ ಶೋನಲ್ಲಿ ವಿಶೇಷವಾಗಿ ಪ್ರದರ್ಶಿಸಲಾಯಿತು.

ರಾಜ್ಯದ ಹಲವು ನಾಯಕರು ರಾಜಕೀಯ ಮರೆತು ಚಿತ್ರ ವೀಕ್ಷಣೆಗೆ ಆಗಮಿಸಿದ್ದರು. ಬಿಜೆಪಿಯ ನಾಯಕ ಕೆ.ಎಸ್​ ಈಶ್ವರಪ್ಪ ಅವರೂ ಶೋನಲ್ಲಿ ಚಿತ್ರ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಪುತ್ರನ ಅಭಿನಯಕ್ಕೆ ಮೆಚ್ಚುಗೆ ಪಟ್ಟರು.

” ‘ಸೀತಾರಾಮ ಕಲ್ಯಾಣ’ ನಿಖಿಲ್ ಕುಮಾರ್​ ಪ್ರತಿಭೆಯನ್ನು ಹೊರತಂದಿದೆ. ಸಿನಿಮಾದಲ್ಲಿ ಮನೋರಂಜನೆ ಇದೆ. ಹಾಗೆಯೇ ರೈತರಿಗೆ ಆದರ್ಶವಾಗಿದೆ. ಖಂಡಿತ ಈ ಸಿನಿಮಾ ಜನರಿಗೆ ಆದರ್ಶವಾಗುತ್ತೆ ಎಂದು ಹೇಳಲು ಬಯಸುತ್ತೇನೆ,” ಎಂದರು.

ಇದೇ ಶೋನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಪರಮೇಶ್ವರ್​, ಸಚಿವ ಜಮೀರ್​ ಸೇರಿದಂತೆ ಹಲವರು ಭಾಗವಹಿಸಿದ್ದರು. ವಿಶೇಷವೆಂದರೆ, ಎಚ್​ಡಿಕೆ ಮತ್ತು ಜಮೀರ್​ ಒಂದೇ ಆಸನದಲ್ಲಿ ಅಕ್ಕಪಕ್ಕ ಕುಳಿತು ಸಿನಿಮಾ ವೀಕ್ಷಿಸಿದ್ದು ವಿಶೇಷವಾಗಿತ್ತು.

Stay connected

278,749FansLike
582FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...