ಹುಬ್ಬಳ್ಳಿ: ಇಲ್ಲಿಯ ನವನಗರದ ಶ್ರೀ ವೀರಭದ್ರೇಶ್ವರ ರೋಲರ್ ಸ್ಕೇಟಿಂಗ್ ಹಾಗೂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಧಾರವಾಡ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಸಹಯೋಗದಲ್ಲಿ ಜೂನ್ 2ರಂದು ಬೆಳಗ್ಗೆ 6ಕ್ಕೆ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಮಟ್ಟದ ಮುಕ್ತ (ಒಪನ್) ಸ್ಕೇಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಬೇಸಿಕ್ ಟೆನಾಸಿಟಿ, ಇನ್ ಲೈನ್ ಸ್ಕೇಟಿಂಗ್ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತರು, ತರಬೇತಿದಾರರಾದ ವಿರುಪಾಕ್ಷ ಕಮ್ಮಾರ, ಮಲ್ಲಿಕಾರ್ಜುನ ಕಾಡಪ್ಪನವರ, ಶಶಿಧರ ಪಾಟೀಲ, ಅಕ್ಷಯ ಅವರನ್ನು ಸಂಪಕಿರ್ಸಲು ಪ್ರಕಟಣೆ ಕೋರಿದೆ.