ನಿದ್ರೆಯಲ್ಲಿರುವಾಗ ಯಾರೋ ಹತ್ತಿರ ಬಂದಂತೆ ಭಾಸವಾಗಿ ಕಣ್ಣು ಬಿಡಲಾಗದ ಸ್ಥಿತಿ ಅನುಭವಿಸಿದ್ದೀರಾ? ಅದಕ್ಕೆ ಕಾರಣ ಇಲ್ಲಿದೆ….

ನಿದ್ರೆ ಎಂಬುದು ಮಾನವನ ಅವಿಭಾಜ್ಯ ಅಂಗ. ಸರಿಯಾದಿ ನಿದ್ರೆ ಇಲ್ಲದಿದ್ದರೆ ಅನೇಕ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಕನಿಷ್ಠ 8 ಗಂಟೆಗಳ ನಿದ್ರೆ ಅವಶ್ಯಕ ಎಂದು ತಜ್ಞರು ಹೇಳುತ್ತಾರೆ. ಕೆಲವರು ಗಾಢ ನಿದ್ರೆಯಲ್ಲಿದ್ದರೂ ದುಸ್ವಪ್ನ ಸೇರಿದಂತೆ ಅನೇಕ ಕಾರಣಗಳಿಂದ ದಿಢೀರನೇ ಎಚ್ಚರಗೊಳ್ಳುತ್ತಾರೆ. ನಿಮ್ಮ ಜೀವನದಲ್ಲಿ ಆಗಿರಬಹುದು  ಕೆಲವೊಮ್ಮೆ ನಿದ್ದೆಯಲ್ಲಿರುವಾಗ ಯಾರೋ ನಮ್ಮ ಬಳಿ ಬರುತ್ತಿರುವಂತೆ ಭಾಸವಾಗುತ್ತದೆ. ಈ ವೇಳೆ ಕಣ್ಣುಗಳನ್ನು ತೆರೆಯಬೇಕೆಂದರೂ ಸಾಧ್ಯವಾಗುವುದಿಲ್ಲ. ಯಾರೋ ನಮ್ಮ ಪಕ್ಕದಲ್ಲೇ ಮಲಗಿದ್ದಾರೆ ಎಂದು ಭಾಸವಾಗುತ್ತದೆ. ಈ … Continue reading ನಿದ್ರೆಯಲ್ಲಿರುವಾಗ ಯಾರೋ ಹತ್ತಿರ ಬಂದಂತೆ ಭಾಸವಾಗಿ ಕಣ್ಣು ಬಿಡಲಾಗದ ಸ್ಥಿತಿ ಅನುಭವಿಸಿದ್ದೀರಾ? ಅದಕ್ಕೆ ಕಾರಣ ಇಲ್ಲಿದೆ….