Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಸ್ಮಾರ್ಟ್​ಸಿಟಿ ಅಧಿಕಾರಿಗಳ ನೆಪದಲ್ಲಿ ಬಂದು ದರೋಡೆ

Friday, 15.06.2018, 8:00 AM       No Comments

ತುಮಕೂರು: ಜಿಲ್ಲೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು ಸ್ಮಾರ್ಟ್​ಸಿಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ಲೂಟಿ ಮಾಡುತ್ತಿದ್ದಾರೆ. ಸಿಎಸ್​ಐ ಲೇಔಟ್​ನ ಮನೋರಮ ಎಂಬುವರ ಮನೆಗೆ ತಾವು ಸ್ಮಾರ್ಟ್​ ಸಿಟಿ ಅಧಿಕಾರಿಗಳು ಎಂದು ಹೇಳಿಕೊಂಡು ಬಂದ ಮೂವರು 5 ಲಕ್ಷ ರೂಪಾಯಿ ದೋಚಿದ್ದಾರೆ.

ಮನೆಯಲ್ಲಿ ಮನೋರಮಾ ಒಬ್ಬರೇ ಇದ್ದಾಗ ಘಟನೆ ನಡೆದಿದ್ದಾರೆ. ಅಲ್ಲದೆ ಚರ್ಚ್​ನ ಬಾಗಿಲು ಮುರಿದು ಕಳ್ಳತನ ಮಾಡಿದ್ದರು. ಇದರಿಂದ ಸಾರ್ವಜನಿಕರ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top