‘ನಮಗೆಷ್ಟು ಸಮಯವಿದೆ ಯಾರಿಗೆ ಗೊತ್ತು…’ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಸ್ಮೃತಿ ಇರಾನಿ

ನವದೆಹಲಿ: ಮಾಜಿ ರೂಪದರ್ಶಿ, ನಟಿ, ನಿರ್ಮಾಪಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸೋಶಿಯಲ್​​​​​ ಮೀಡಿಯಾದಲ್ಲಿ ಆಕ್ವೀವ್ ಆಗಿರುತ್ತಾರೆ. ಜೊತೆಗೆ ತಮಗನಿಸಿದ್ದನ್ನು ಅನುಯಾಯಿಗಳೊಂದಿಗೆ ಆಗಾಗ್ಗೆ ಶೇರ್​​ ಮಾಡುತ್ತಿರುತ್ತಾರೆ. ಆದರೆ ಈ ಬಾರಿ ಮಾತ್ರ ಸ್ಮೃತಿ ತಾಯಿಯ ಫೋಟೋ ಹಂಚಿಕೊಂಡಿದ್ದಾರೆ. ಫೋಟೋವನ್ನು ಪೋಸ್ಟ್ ಮಾಡುವಾಗ, ಅವರು ಪೋಷಕರಿಗೆ ಸಮಯವನ್ನು ನೀಡಬೇಕೆಂದು ಒತ್ತಿ ಹೇಳಿದ್ದಾರೆ. ಸ್ಮೃತಿ ಇರಾನಿ, ‘ನಮಗೆ ಎಷ್ಟು ಸಮಯವಿದೆ ಎಂದು ನಮಗೆ ತಿಳಿದಿಲ್ಲ, ಅದಕ್ಕಾಗಿಯೇ ಸಮಯ ತೆಗೆದುಕೊಂಡು ನಿಮ್ಮ ಪೋಷಕರಿಗೆ ಸ್ವಲ್ಪ ಸಮಯ ನೀಡಿ’ ಎಂದು … Continue reading ‘ನಮಗೆಷ್ಟು ಸಮಯವಿದೆ ಯಾರಿಗೆ ಗೊತ್ತು…’ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಸ್ಮೃತಿ ಇರಾನಿ