ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…

ನವದೆಹಲಿ: ಕೇಂದ್ರ ಸಚಿವ ಸ್ಮೃತಿ ಇರಾನಿ ಇನ್ಸ್​ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ದಿನಚರಿ ಹೇಗೆ ಪ್ರಾರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದೀಗ ಕೇಂದ್ರ ಸಚಿವೆಯ ಪೋಸ್ಟ್​ಗೆ ಸಾಕಷ್ಟು ಕಮೆಂಟ್ ಬರುತ್ತಿದೆ. ಇದನ್ನೂ ಓದಿ: ‘ಮೊನಾಲಿಸಾ’ ವರ್ಣಚಿತ್ರದಂತೆ ಕಾಣ್ತಿದ್ದಾರಾ ಕಂಗನಾ ರಣಾವತ್? ಇಲ್ಲಿವೆ ನೋಡಿ ಫೋಟೋಸ್… ಪ್ರತಿ ದಿನ ಮುಂಜಾನೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎನ್ನುವುದು ಆರೋಗ್ಯದ ದೃಷ್ಟಿಯಿಂದಲೂ ತುಂಬಾ ಮುಖ್ಯವಾಗುತ್ತದೆ. ಹೀಗಾಗಿ ಕೆಲವರು ಯೋಗ, ಜಿಮ್, ಜಾಗಿಂಗ್ ಮಾಡಿದರೆ, ಇನ್ನು ಕೆಲವು ಮಂದಿ ಪೇಪರ್ ಓದುತ್ತಾ ಬಿಸಿಬಿಸಿ ಕಾಫಿ ಅಥವಾ ಚಹಾ ಹೀರುತ್ತಿರುತ್ತಾರೆ. … Continue reading ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…