ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​: ಆರ್​ಬಿಸಿ ತಂಡ ಸೇರಿದ್ದಕ್ಕೆ ಸ್ಮೃತಿ ಮಂದನಾ ಸಂಭ್ರಮಿಸಿದ ವಿಡಿಯೋ ವೈರಲ್​

ನವದೆಹಲಿ: ನಿನ್ನೆ (ಫೆ.13) ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​ (ಡಬ್ಲ್ಯುಪಿಎಲ್​)ನ ಚೊಚ್ಚಲ ಹರಾಜು ಪ್ರಕ್ರಿಯೆಯಲ್ಲಿ 3.4 ಕೋಟಿ ರೂ.ಗಳ ದಾಖಲೆಯ ಮೊತ್ತಕ್ಕೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ತಂಡದ ಪಾಲಾಗುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ ಅವರು ದುಬಾರಿ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಇಂಡಿಯನ್ಸ್​ ಮತ್ತು ಅರ್​ಸಿಬಿ ನಡುವೆ ತೀವ್ರ ಪೈಪೋಟಿ ನಡೆಯಿತು. ಕೊನೆಗೂ ಸ್ಮೃತಿ ಅವರನ್ನು ಆರ್​ಸಿಬಿ ತಮ್ಮ ತೆಕ್ಕೆಗೆ … Continue reading ಚೊಚ್ಚಲ ಮಹಿಳಾ ಪ್ರೀಮಿಯರ್​ ಲೀಗ್​: ಆರ್​ಬಿಸಿ ತಂಡ ಸೇರಿದ್ದಕ್ಕೆ ಸ್ಮೃತಿ ಮಂದನಾ ಸಂಭ್ರಮಿಸಿದ ವಿಡಿಯೋ ವೈರಲ್​