10 ವರ್ಷ ಹಿಂದೆಯೇ ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ಮದುವೆಯಾದ ನಟಿ

ಮುಂಬೈ: ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿರುವುದಾಗಿ ಹೇಳಿದ್ದಾರೆ. ನಟಿ ವಿವಾಹಿತ ಮಹಿಳೆಯರ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ರೆಡಿಯಾಗಿದ್ದಾರೆ. ಹೀಗಾಗಿ ನಟಿ ತಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡಲು ಮುಂದಾಗಿದ್ದಾರೆ. ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ತಾನು ಮದುವೆಯಾಗಿರುವುದಾಗಿ ನಟಿ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ … Continue reading 10 ವರ್ಷ ಹಿಂದೆಯೇ ತನಗಿಂತ 21 ವರ್ಷ ಹಿರಿಯ ರಾಜಕಾರಣಿಯನ್ನು ಮದುವೆಯಾದ ನಟಿ