21 ವರ್ಷ ಹಿರಿಯ ರಾಜಕಾರಣಿಯನ್ನು ಮದ್ವೆಯಾದ ನಟಿ ಸ್ನೇಹಲ್ ರೈ ಕಾರು ಅಪಘಾತ!

ಮುಂಬೈ: ನಟಿ ಸ್ನೇಹಲ್ ರೈ ತಮಗಿಂತ 21 ವರ್ಷದ ರಾಜಕಾರಣಿ ಮಾಧವೇಂದ್ರ ಕುಮಾರ್ ರೈ ಅವರನ್ನು 10 ವರ್ಷ ಹಿಂದೆಯೇ ಮದುವೆಯಾಗಿರುವುದಾಗಿ ಹೇಳಿ ಸುದ್ದಿಯಾಗಿದ್ದರು. ಆದರೆ ಇದೀಗ ಭೀಕರವಾದ ರಸ್ತೆ ಅಪಘಾತದಿಂದ ಪಾರಾಗಿ ಬಂದಿರುವ ಕುರಿತಾಗಿ ಸೋಶಿಯಲ್​​ ಮೀಡಿಯಾ ಮೂಲಕವಾಗಿ ತಿಳಿಸಿದ್ದಾರೆ. ಮುಂಬೈ-ಪುಣೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರವಾದ ಕಾರು ಅಪಘಾತದಿಂದ ನಟಿ ಸ್ನೇಹಲ್ ರೈ ಬದುಕುಳಿದಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾ ಮೂಲಕವಾಗಿ ತಿಳಿಸಿದ್ದಾರೆ. ಕಾರು ನಿನ್ನೆ ಅಪಘಾತಕ್ಕೀಡಾಗಿದೆ. ಮುಂಬೈ-ಪುಣೆ ಹೈವೇನಲ್ಲಿ ಈ ಘಟನೆ ನಡೆದಿದೆ. ಸ್ನೇಹಲ್ … Continue reading 21 ವರ್ಷ ಹಿರಿಯ ರಾಜಕಾರಣಿಯನ್ನು ಮದ್ವೆಯಾದ ನಟಿ ಸ್ನೇಹಲ್ ರೈ ಕಾರು ಅಪಘಾತ!