ಗೊರಕೆ ನಿಲ್ಲಿಸುವ ಟೋಪಿ ಮಾರಾಟದ ನೆಪದಲ್ಲಿ ಗಾಳ: ಚೈನ್‌ಲಿಂಕ್ ವಂಚಕ ಕಂಪನಿಯ ನಾಲ್ವರ ಸೆರೆ

ಬೆಂಗಳೂರು: ಕಮಿಷನ್ ಆಮಿಷವೊಡ್ಡಿ ಠೇವಣಿ ಪಡೆದು ಜನರಿಗೆ ಮೋಸ ಮಾಡುತ್ತಿದ್ದ ಚೈನ್ ಲಿಂಕ್ ವಂಚಕ ಕಂಪನಿಯ ನಾಲ್ವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಧಾಮನಗರದ ಶೇಖ್ ಸಾದಿಕ್ ಅಲಿ (32), ಸುಬ್ರಮಣ್ಯಪುರದ ಎನ್. ಯೋಗೇಶ್ (44), ಗೋವಾದ ಪ್ರಮೋದ್ ಗೋಪಿನಾಥ್ (51) ಮತ್ತು ಮಧ್ಯಪ್ರದೇಶದ ಸುನೀಲ್ ಜೋಶಿ (58) ಬಂಧಿತರು. ಇ ಬಯೋಟೋರಿಯಂ ಕಂಪನಿ ಹೆಸರಿನಲ್ಲಿ ಆರೋಪಿಗಳು ಜನರಿಗೆ ಮೋಸ ಮಾಡುತ್ತಿದ್ದರು. ಕಂಪನಿ ಮುಖ್ಯಸ್ಥ ಸುನೀಲ್ ಜೋಶಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ 38 ಲಕ್ಷ ರೂ. … Continue reading ಗೊರಕೆ ನಿಲ್ಲಿಸುವ ಟೋಪಿ ಮಾರಾಟದ ನೆಪದಲ್ಲಿ ಗಾಳ: ಚೈನ್‌ಲಿಂಕ್ ವಂಚಕ ಕಂಪನಿಯ ನಾಲ್ವರ ಸೆರೆ