ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆ; ಕರ್ನಾಟಕದಲ್ಲೂ ವರದಿಯೊಂದರ ಬಿಡುಗಡೆಗೆ ಮುಂದಾದ್ರಾ ಸಿಎಂ?

ಬೆಂಗಳೂರು: ಬಿಹಾರದಲ್ಲಿ ಜಾತಿಗಣತಿ ವರದಿ ನಿನ್ನೆ ಬಿಡುಗಡೆ ಆಗಿದ್ದು, ಅದರ ಬೆನ್ನಿಗೇ ಕರ್ನಾಟಕದಲ್ಲೂ ವರದಿಯೊಂದರ ಬಿಡುಗಡೆಗೆ ಇಲ್ಲಿನ ಸರ್ಕಾರ ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಇಂದು ಹಂಚಿಕೊಂಡಿದ್ದಾರೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕೆಂದು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶಿಸಿದ್ದೆ. ಆಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಆಗ ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ ಎಂದು ಸಿಎಂ ತಿಳಿಸಿದ್ದಾರೆ. ಈ ಕುರಿತಂತೆ ಇನ್ನಷ್ಟು … Continue reading ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆ; ಕರ್ನಾಟಕದಲ್ಲೂ ವರದಿಯೊಂದರ ಬಿಡುಗಡೆಗೆ ಮುಂದಾದ್ರಾ ಸಿಎಂ?