ಕೇಂದ್ರ ಸಚಿವರನ್ನು ಪ್ರಶಂಸಿಸಿದ ಕಾಂಗ್ರೆಸ್ ಮುಖ್ಯಮಂತ್ರಿ!

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳು ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿಯವರು ರಾಜಸ್ಥಾನ ರಾಜ್ಯದ ವಿದ್ಯುತ್‌ ಸಮಸ್ಯೆ ಬಗೆಹರಿಸುವಲ್ಲಿ ರಚನಾತ್ಮಕ ಹಾಗೂ ಧನಾತ್ಮಕವಾಗಿ ಸ್ಪಂದನೆ ನೀಡಿದ್ದಾರೆಂದು ರಾಜಸ್ಥಾನ ಮುಖ್ಯಮಂತ್ರಿ ಆಶೋಕ್ ಗೆಲ್ಲೋಟ್ ಅವರು ಹೇಳಿದ್ದಾರೆ. ಕೇಂದ್ರದ ಕೋಲ್ ಇಂಡಿಯಾ ಲಿ., ಹಾಗೂ ರಾಜಸ್ಥಾನದ ಆ‌.ಆ‌.ವಿ.ಯು.ಎನ್.ಎಲ್. ರಾಜಸ್ಥಾನ್ ವಿದ್ಯುತ್ ಉತ್ಪಾದನಾ ನಿಗಮ ಲಿ., ದೊಂದಿಗೆ 1190 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದನೆ, ಸಂಬಂಧಿ ನಡೆದ ಪರಸ್ಪರ ಒಡಂಬಡಿಕೆ ಪತ್ರಕ್ಕೆ ಅಂಕಿತ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜಸ್ಥಾನದಲ್ಲಿ ವಿದ್ಯುತ್‌ … Continue reading ಕೇಂದ್ರ ಸಚಿವರನ್ನು ಪ್ರಶಂಸಿಸಿದ ಕಾಂಗ್ರೆಸ್ ಮುಖ್ಯಮಂತ್ರಿ!