ಕಾಶ್ಮೀರದಲ್ಲಿ ಭಾರತೀಯ ಯೋಧ ನಾಪತ್ತೆ; ಕಾರಿನಲ್ಲಿ ರಕ್ತ ಪತ್ತೆ!

ಜಮ್ಮು- ಕಾಶ್ಮೀರ: ಜಮ್ಮು- ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಿಂದ ಭಾರತೀಯ ಸೇನೆಯ ಯೋಧ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕುಲ್ಗಾಮ್ ಜಿಲ್ಲೆಯ ಅಚಾತಲ್ ಪ್ರದೇಶದ ನಿವಾಸಿ ಜಾವೇದ್ ಅಹ್ಮದ್ ವಾನಿ (25) ಶನಿವಾರ ಸಂಜೆ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಡಾಖ್ ಪ್ರದೇಶದಲ್ಲಿ ನೇಮಕಗೊಂಡಿದ್ದ ವಾನಿ ರಜೆಯಲ್ಲಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಪಾರನ್‌ಹಾಲ್‌ನಲ್ಲಿ ಅವರ ಕಾರು ಪತ್ತೆಯಾಗಿದ್ದು ನಾಪತ್ತೆಯಾಗಿರುವ ಯೋಧನ ಪತ್ತೆಗೆ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿವೆ. ಇದನ್ನೂ ಓದಿ:ಜ್ಯೋತಿಷಿಯಾಗಿ ಬದಲಾದ ನಿವೃತ್ತ … Continue reading ಕಾಶ್ಮೀರದಲ್ಲಿ ಭಾರತೀಯ ಯೋಧ ನಾಪತ್ತೆ; ಕಾರಿನಲ್ಲಿ ರಕ್ತ ಪತ್ತೆ!