ರಜೆಗೆಂದು ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಯೋಧ: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣು!?

ವಿಜಯಪುರ: ರಜೆಗೆಂದು ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಯೋಧನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಸರೂರ ಗ್ರಾಮದ ಹಣಮಂತ್ರಾಯ ಹೂಗಾರ (30) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಸೈನಿಕ. ಹಣಮಂತ್ರಾಯ ಭಾರತೀಯ ಸೇನೆಯಲ್ಲಿ ಜನರಲ್ ಡ್ಯೂಟಿ ಸೋಲ್ಜರ್ ಆಗಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, 2 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಈತ ಹೊಲದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದ. ಇದನ್ನೂ ಓದಿ: ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಯೋಧ; ದೆಹಲಿಯ ಮೀರತ್​ ಬಳಿ ಇರುವ … Continue reading ರಜೆಗೆಂದು ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಯೋಧ: ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣು!?