
ಈ ರಾಜ್ಯದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಕರ್ನಾಟಕದ ಹಲವೆಡೆ ಬಿರುಸಿನ ಮಳೆ ಮುನ್ಸೂಚನೆ | IMD Alert
IMD Alert: ವಾಡಿಕೆಗಿಂತ ಮುಂಚಿತವಾಗಿಯೇ ಕರಾವಳಿ ಗಡಿಭಾಗಗಳಿಗೆ ಅಪ್ಪಳಿಸಿರುವ ಮುಂಗಾರು, ಏಕಕಾಲಕ್ಕೆ ಕೇರಳ ಗಡಿಯನ್ನೂ ಪ್ರವೇಶಿಸಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ. ದಕ್ಷಿಣ ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ ಮತ್ತು