“ಜನಾರ್ದನ ರೆಡ್ಡಿ ಚಿಕ್ಕಂದಿನಿಂದಲೂ ಹಂಗೆ” ಎಂದು ವಾಗ್ದಾಳಿ ಮಾಡಿದ ಸೋಮಶೇಖರ ರೆಡ್ಡಿ!

ಬಳ್ಳಾರಿ: ಜನಾರ್ದನ ರೆಡ್ಡಿ ಹಾಗೂ ಸೋದರ ಸೋಮಶೇಖರ ರೆಡ್ಡಿ ನಡುವೆ ರಾಜಕೀಯ ಬಿರುಕಿದೆ ಎನ್ನುವುದು ಎಲ್ಲರಿಗೂ ತಿಳಿದದ್ದೇ . ಇದೀಗ ಚುನಾವಣೆ ಮುಗಿದ ನಂತರ ಜನಾರ್ದನ ರೆಡ್ಡಿ ಮೇಲೆ ವಾಗ್ದಾಳಿ ನಡೆಸಿರುವ ಸೋಮಶೇಖರ ರೆಡ್ಡಿ, ತಮ್ಮ ಸೋದರನನ್ನು ರಿಯಲ್ ಹೇಡಿ ಎಂದು ಕರೆದಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಸೋಮಶೇಖರ ರೆಡ್ಡಿ “ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ … Continue reading “ಜನಾರ್ದನ ರೆಡ್ಡಿ ಚಿಕ್ಕಂದಿನಿಂದಲೂ ಹಂಗೆ” ಎಂದು ವಾಗ್ದಾಳಿ ಮಾಡಿದ ಸೋಮಶೇಖರ ರೆಡ್ಡಿ!