ಕರೊನಾ ವೈರಸ್ ಲಕ್ಷಣಗಳು 14 ದಿನಗಳಲ್ಲೇ ಕಾಣಿಸಿಕೊಳ್ಳಬೇಕೆಂದೇನೂ ಇಲ್ಲ..17 ದಿನಗಳ ಬಳಿಕವೂ ಪತ್ತೆಯಾಗಬಹುದು..ಎಚ್ಚರ ಇರಲಿ…!

ಕರೊನಾ ವೈರಸ್ ಸೋಂಕಿನ ಲಕ್ಷಣಗಳು ಎಲ್ಲರಲ್ಲೂ ಒಂದೇ ತೆರನಾಗಿ ಗೋಚರಿಸುತ್ತಿಲ್ಲ. ಸದ್ಯ ವಿದೇಶದಿಂದ ಬಂದವರಿಗೆ, ಅವರ ಸಂಪರ್ಕಕ್ಕೆ ಹೋದವರಿಗೆ 14 ದಿನಗಳ ಕಾಲ ಪ್ರತ್ಯೇಕವಾಗಿರಿ ಎಂದು ಸೂಚಿಸಲಾಗುತ್ತಿದೆ. ಅಂದರೆ ಕರೊನಾ ಸೋಂಕು ತಗುಲಿದ್ದರೆ ಆ ಎರಡು ವಾರಗಳ ಒಳಗೆ ಲಕ್ಷಣ ಕಾಣಿಸಿಕೊಳ್ಳುತ್ತದೆ ಎಂಬುದು ವೈದ್ಯರ ಅನಿಸಿಕೆಯಾಗಿತ್ತು. ಆದರೆ ಅಧ್ಯಯನವೊಂದರ ಪ್ರಕಾರ ಎಲ್ಲರಿಗೂ 14 ದಿನಗಳಲ್ಲೇ ಲಕ್ಷಣಗಳು ಕಾಣಿಸುತ್ತಿಲ್ಲ. ಕೆಲವರಿಗೆ ತಡವಾಗಿ ಕರೊನಾ ಲಕ್ಷಣಗಳು ಗೋಚರಿಸುತ್ತಿವೆ. ಅವರಿಗೆ ಕರೊನಾ ಸೋಂಕು ತಗುಲಿದೆಯೋ, ಇಲ್ಲವೋ ಎಂಬುದು ಗೊತ್ತಾಗಲು 14 ದಿನಗಳಿಗಿಂತಲೂ … Continue reading ಕರೊನಾ ವೈರಸ್ ಲಕ್ಷಣಗಳು 14 ದಿನಗಳಲ್ಲೇ ಕಾಣಿಸಿಕೊಳ್ಳಬೇಕೆಂದೇನೂ ಇಲ್ಲ..17 ದಿನಗಳ ಬಳಿಕವೂ ಪತ್ತೆಯಾಗಬಹುದು..ಎಚ್ಚರ ಇರಲಿ…!