ರಮೇಶ್​ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಬೆಂಬಲಿಗರ ವಿರುದ್ಧ ಆರೋಪ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಂಬಲಿಗರಿಂದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಇಂದು ಸಾಯಂಕಾಲ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಚನ್ನರಾಜ ಹಟ್ಟಿಹೊಳಿ ಅವರ ಐದಾರು ಜನ ಬೆಂಬಲಿಗರು ಏಕಾಏಕಿ ಬಂದು ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೃಥ್ವಿ ಸಿಂಗ್ ರಮೇಶ ಜಾರಕಿಹೊಳಿ ಆಪ್ತ. ಚನ್ನರಾಜ್ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ … Continue reading ರಮೇಶ್​ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಬೆಂಬಲಿಗರ ವಿರುದ್ಧ ಆರೋಪ