ಯಾವುದೋ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸಾವು

blank

ರಾಣೆಬೆನ್ನೂರ: ಯಾವುದೋ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಮೃತಪಟ್ಟ ಘಟನೆ ತಾಲೂಕಿನ ಹುಲಿಹಳ್ಳಿ ಬಳಿ ಎನ್​ಎಚ್​-&48ರಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಹೊಸಹುಲಿಹಳ್ಳಿಯ ಶಿವಪ್ಪ ದ್ಯಾಮಪ್ಪ ಬಾಕಿರ್ ಮೃತ ವ್ಯಕ್ತಿ.
ಇವರು ಬೈಕ್​ ಮೇಲೆ ರಾಣೆಬೆನ್ನೂರ ಕಡೆಯಿಂದ ಹುಲಿಹಳ್ಳಿಗೆ ತೆರಳುತ್ತಿದ್ದ ಸಮಯದಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…