ಪಿಂಚಣಿ ಹಣ ನೀಡದಿದ್ದಕ್ಕೆ ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗ..!

ಸತ್ನಾ: ವೃದ್ಧಾಪ್ಯ ವೇತನದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಗನೊಬ್ಬ ತನ್ನ ವೃದ್ಧ ತಾಯಿಯನ್ನೇ ಹೊಡೆದು ಕೊಂದಿರುವ ಘಟನೆ ಹೃದಯ ವಿದ್ರಾವಕ ಪ್ರಕರಣವೊಂದು ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸತ್ನಾ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ಏಕಕಾಲಕ್ಕೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ: ಎಲ್ಲರ ಆರೋಗ್ಯವೂ ಸ್ಥಿರ.. ಮೃತ ದುರ್ದೈವಿಯನ್ನು ಛೋಟಿ ಬಾಯಿ ಕೋಲ್ ಎಂದು ಗುರುತಿಸಲಾಗಿದ್ದು, ಗೋಪಾಲಿ ಕೋಲ್ ಎಂಬಾತನೇ ತನ್ನ ತಾಯಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಸೋನೋರಾ ಗ್ರಾಮದ ನಿವಾಸಿಯಾಗಿರುವ ಈಕೆ ತನ್ನ ಪತಿ ಧುಮಲ್ಲ … Continue reading ಪಿಂಚಣಿ ಹಣ ನೀಡದಿದ್ದಕ್ಕೆ ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗ..!