ಅತ್ತೆ ಮಾವನ ಜವಾಬ್ದಾರಿ ಅಳಿಯನಿಗೂ ಸೇರಿದ್ದು; ಅಳಿಯನಿಂದಲೂ ಜೀವನಾಂಶ ಪಡೆಯಬಹುದು

ನವದೆಹಲಿ: ಹೆಂಡತಿಯ ಅಪ್ಪ ಅಮ್ಮನಿಗೆ ಇರೋದು ಇಬ್ಬರೇ ಹೆಣ್ಣು ಮಕ್ಕಳು, ಆಸ್ತಿಯೆಲ್ಲ ನಮಗೇ ಸಿಗುತ್ತೆ. ಅವರನ್ನ ನೋಡಿಕೊಳ್ಳಬೇಕೆನ್ನುವ ಗೋಳೂ ಇಲ್ಲ ಎಂದು ನೀವು ಯೋಚಿಸುತ್ತಿದ್ದರೆ ಆ ಯೋಚನೆಯನ್ನು ಈಗಲೇ ಬಿಟ್ಟು ಬಿಡಿ. ಏಕೆಂದರೆ ಇನ್ನು ಮುಂದೆ ಅತ್ತೆ ಮಾವನನ್ನು ನೋಡಿಕೊಳ್ಳುವ ಜವಾಬ್ದಾರಿ ಅಳಿಯಂದರಿಗೂ ಸೇರಿದ್ದು ಎನ್ನುವ ಕಾನೂನು ಜಾರಿಯಾಗಲಿದೆ. ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ 2019ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿಗೆ ಸಂಸತ್ತಿನ ಸ್ಥಾಯಿ ಸಮಿತಿಯು ಅಂಗೀಕಾರ ನೀಡಿದೆ. ಅದರ ಪ್ರಕಾರ ಕೇವಲ ಮಕ್ಕಳು ಮಾತ್ರವಲ್ಲ, ಅಳಿಯ, … Continue reading ಅತ್ತೆ ಮಾವನ ಜವಾಬ್ದಾರಿ ಅಳಿಯನಿಗೂ ಸೇರಿದ್ದು; ಅಳಿಯನಿಂದಲೂ ಜೀವನಾಂಶ ಪಡೆಯಬಹುದು