ಸಾಲದ ಕಂತು ಕಟ್ಟದ ಮಗ, ಅಮ್ಮನ ಮೇಲೇ ವಾಹನ ಹತ್ತಿಸಿ ಕೊಂದ!

ಮೈಸೂರು: ಜಗತ್ತಿನಲ್ಲಿ ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತಿದೆ. ಅದನ್ನು ನೆನಪಿಸುವಂಥ ಪ್ರಕರಣವೊಂದು ನಡೆದಿದ್ದು, ಇಲ್ಲಿ ಮಗನೇ ತಾಯಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯಲ್ಲಿ ಈ ಭಯಾನಕ ದುಷ್ಕೃತ್ಯ ನಡೆದಿದೆ. ನಾಗಮ್ಮ (65) ಮಗನಿಂದಲೇ ಹತ್ಯೆಗೀಡಾದ ತಾಯಿ. ಹೇಮರಾಜ್ ಕೊಲೆ ಆರೋಪಿ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ದುರಂತವೆಂದರೆ ಮಗನಿಗಾಗಿ ತಾಯಿ ಸಾಲ ಕೊಡಿಸಿದ್ದು, ಸಾಲ ತೀರಿಸುವಂತೆ ಬುದ್ಧಿಮಾತು ಹೇಳಿದ್ದು ಸಾವಲ್ಲಿ ಅಂತ್ಯವಾಗಿದೆ. ಇದನ್ನೂ … Continue reading ಸಾಲದ ಕಂತು ಕಟ್ಟದ ಮಗ, ಅಮ್ಮನ ಮೇಲೇ ವಾಹನ ಹತ್ತಿಸಿ ಕೊಂದ!