ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ

ಚೆನ್ನೈ: ವಯಸ್ಸಾದ ತಾಯಿಯನ್ನು ವಯೋಸಹಜ ಕಾಯಿಲೆ ಹಾಗೂ ಅಸಹನೀಯ ನೋವಿನಿಂದ ಶಾಶ್ವತವಾಗಿ ಮುಕ್ತಗೊಳಿಸಲು ಆಕೆಯ ಮಗನೇ ಚಾಕುವಿನಿಂತ ಕತ್ತು ಸೀಳಿ ಅಮಾನವೀಯವಾಗಿ ಹತ್ಯೆ ಗೈದಿದ್ದಾನೆ. 36 ವರ್ಷದ ಆನಂದನ್ ಕೊಲೆಗೈದ ಆರೋಪಿ. ಗೋವಿಂದಮ್ಮಾಳ್ (66) ಕೊಲೆಗೀಡಾದ ದುರ್ದೈವಿ ತಾಯಿ. ಈ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಶ್ರೀಪೆರುಪುದೂರ್ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಗೋವಿಂದಮ್ಮಾಳ್ ತನ್ನ ಪತಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದು, ಕುಟುಂಬದವರು ಮರಿಯಮ್ಮನ್ ಕೋಲಿ ಗಲ್ಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಧೂಮಪಾನಿಗಳೇ ಹುಷಾರ್: ಧೂಮಪಾನದಿಂದ … Continue reading ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ