ಪೊಲೀಸ್ ಮನೆಗೇ ಹೊಕ್ಕ ಕಳ್ಳರು; ಪರಾರಿ ಆಗುವಾಗ ಅಡ್ಡಬಂದ ಎಎಸ್​ಐ ಪುತ್ರನಿಗೆ ಗುಂಡೇಟು..

ಚಿಕ್ಕಬಳ್ಳಾಪುರ: ಪೊಲೀಸೊಬ್ಬರ ಮನೆ ಮೇಲೆಯೇ ಕಳ್ಳರು ದಾಳಿ ಮಾಡಿದ್ದು, ಅಡ್ಡ ಬಂದ ಎಎಸ್​​ಐ ಹಾಗೂ ಅವರ ಪುತ್ರನತ್ತ ಶೂಟ್ ಮಾಡಿದ್ದು, ಎಎಸ್​​ಐ ಪುತ್ರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಎಎಸ್​​ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇವರು ಬಾಗೇಪಲ್ಲಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಎಎಸ್ಐ ಪತ್ನಿ ಹಾಗೂ ಸೊಸೆಗೆ ಬೆದರಿಸಿ ಮಾಂಗಲ್ಯ ಸರ ದೋಚಿದ್ದಾರೆ. ಅಲ್ಲದೆ ನಗದು-ಚಿನ್ನಾಭರಣ ಸುಲಿಗೆ … Continue reading ಪೊಲೀಸ್ ಮನೆಗೇ ಹೊಕ್ಕ ಕಳ್ಳರು; ಪರಾರಿ ಆಗುವಾಗ ಅಡ್ಡಬಂದ ಎಎಸ್​ಐ ಪುತ್ರನಿಗೆ ಗುಂಡೇಟು..