‘ಪದವಿಪೂರ್ವ’ದಲ್ಲಿ ನಟಿ ಸೋನಲ್ ಮೊಂತೆರೋ​; ಇಬ್ಬರು ನಾಯಕಿಯರ ಜೊತೆಗೆ ಮತ್ತೊಬ್ಬ ಬೆಡಗಿ…

ಬೆಂಗಳೂರು: ಕರಾವಳಿ ಬೆಡಗಿ, ಪಂಚತಂತ್ರ, ರಾಬರ್ಟ್ ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಸೋನಲ್ ಮೊಂತೆರೋ ಇದೀಗ ‘ಪಿಯು’ಗೆ ಸೇರಿದ್ದಾರೆ. ಅರ್ಥಾತ್, ‘ಪದವಿಪೂರ್ವ’ ಚಿತ್ರತಂಡಕ್ಕೆ ಅವರ ಪ್ರವೇಶವಾಗಿದ್ದು, ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಲ್ಲದೆ ಸೋನಲ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಮ್ಸ್​ ಜಂಟಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಪದವಿಪೂರ್ವ’ ಸಿನಿಮಾಗೆ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. ನಟಿ ಸೋನಲ್ ಈ ಚಿತ್ರದಲ್ಲಿ ಬಹು ಮುಖ್ಯವಾದ ಅತಿಥಿ ಪಾತ್ರವೊಂದರಲ್ಲಿ ನಟಿಸುತ್ತಿದ್ದು ಆ ಪಾತ್ರದ ಬಗ್ಗೆ ಅವರು … Continue reading ‘ಪದವಿಪೂರ್ವ’ದಲ್ಲಿ ನಟಿ ಸೋನಲ್ ಮೊಂತೆರೋ​; ಇಬ್ಬರು ನಾಯಕಿಯರ ಜೊತೆಗೆ ಮತ್ತೊಬ್ಬ ಬೆಡಗಿ…